Belagavi NewsBelgaum NewsKannada NewsKarnataka NewsNationalPolitics

*ಕಾನಿಪ ಜಿಲ್ಲಾಧ್ಯಕ್ಷರಾಗಿ ಡಾ.ಭೀಮಶಿ ಜಾರಕಿಹೊಳಿ ಅವಿರೋಧ ಆಯ್ಕೆ; ಅಧಿಕೃತ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನೂತನ ಅಧ್ಯಕ್ಷರಾಗಿ ಡಾ. ಭೀಮಶಿ ಎಲ್. ಜಾರಕಿಹೊಳಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಕುಂತಿನಾಥ ಕಲಮನಿ, ತಾನಾಜಿರಾವ್ ಮುರಂಕರ, ಭೀಮಪ್ಪ ಕಿಚಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ಕಾರ್ಯದರ್ಶಿಯಾಗಿ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, ರಾಜಕುಮಾರ ಬಾಗಲಕೋಟಿ, ಖಜಾಂಚಿ ಬಸವರಾಜ ಹೊಂಗಲ ಆಯ್ಕೆಯಾಗಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಲ್ಲಿಕಾರ್ಜುನರಡ್ಡಿ ಗೊಂದಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಸವರಾಜ ಚಮಕೇರಿ, ಮಹಾವೀರ ಚಿಂಚಣಿ, ಉಳವಯ್ಯ ಹಿರೇಮಠ, ಮಹಾದೇವ ಪೂಜೇರ, ಸನತ ಜಾರಕಿಹೊಳಿ, ಸೂರ್ಯಕಾಂತ ಪಾಟೀಲ, ಸುಕುಮಾರ ಬನ್ನೂರೆ, ರುದ್ರೇಶ ಇಟಗಿ, ಕೃಷ್ಣಪ್ಪ ಗಿರೆನ್ನವರ, ಮಹೇಶ ಗಡಕರಿ, ಈರನಗೌಡ ಪಾಟೀಲ, ಗಿರೀಶಪ್ರಸಾದ ರೇವಡಿ, ಸಿದ್ದಲಿಂಗಯ್ಯ ಪೂಜಾರ, ಲಕ್ಷ್ಮೀ ಆರಿಬೆಂಚಿ, ಈರಣ್ಣ ಬುಡ್ಡಾಗೋಳ  ಆಯ್ಕೆಯಾಗಿದ್ದಾರೆ. 

ಚುನಾವಣಾಧಿಕಾರಿ ಗುರುಸಿದ್ದಪ್ಪ ಪೂಜಾರ ನ.9 ರಂದು ಅಧಿಕೃತವಾಗಿ ಚುನಾವಣೆ ಫಲಿತಾಂಶ ಘೋಷಿಸಿದ್ದಾರೆ.

Home add -Advt

Related Articles

Back to top button