Belagavi NewsBelgaum NewsElection NewsKannada NewsKarnataka NewsPolitics

*ಇಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಮಟ್ಟದಲ್ಲಿ ಸದ್ದು ಮಾಡಿರುವ ಜಿಲ್ಲಾ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. 

ಇಂದು ಬೆಳಗಾವಿ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆಗಳು ನಡೆಯಲಿದೆ.‌ ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಬಳಿಕ ಮಧ್ಯಾಹ್ನ 1 ಗಂಟೆ ವರೆಗೂ ನಾಮಪತ್ರ ಪರಿಶೀಲನೆ ಹಾಗೂ ವಾಪಸ್ ಪಡೆಯಲು ಅವಕಾಶ ಇರಲಿದೆ. ಮಧ್ಯಾಹ್ನ 3 ಗಂಟೆಗೆ ಡಿಸಿಸಿ ಚುನಾವಣೆಯ ಸ್ಪಷ್ಟ ಚಿತ್ರ ಹೊರ ಬೀಳಲಿದೆ.  

Home add -Advt

Related Articles

Back to top button