
ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ
ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಜು ಕಾಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.




