Kannada NewsLatestWorld

*ಇಸ್ಲಾಮಾಬಾದ್ ಕೋರ್ಟ್ ಬಳಿ ಕಾರ್ ಬಾಂಬ್ ಸ್ಫೋಟ: 12 ಜನರು ಬಲಿ

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಂಡು 12 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಅತ್ತ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದೆ.

ಇಸ್ಲಾಮಾಬಾದ್ ನ ಜಿಲ್ಲಾ ಕೋರ್ಟ್ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 25 ಜನರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ 12:30ರ ಸುಮಾರಿಗೆ ಈ ಘಟನೆ ನಡೆದಿದೆ.

Home add -Advt

Related Articles

Back to top button