Kannada NewsKarnataka NewsLatest

*BREAKING: ಸರಣಿ ಅಪಘಾತ: ಟ್ಯಾಂಕರ್ ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ: ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ಸರಣಿ ಅಪಘಾತದಲ್ಲಿ ಆಟೋ ಚಾಲಕ, ಇಬ್ಬರು ಪ್ರಯಾಣಿಕರು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

Home add -Advt

ಟ್ಯಾಂಕರ್ ವೊಂದು ಆಟೋ ಗೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಕಾರಿಗೆ ಗುದ್ದಿದೆ. ಇದೇ ವೇಳೆ ಆಟೋ ಹಿಂದಿನಿಂದ ಬಂದ ಮತ್ತೊಂದು ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದಿದೆ. ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದ್ದು, ಆಟೋದಲ್ಲಿದ್ದ ಚಾಲಕ, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಗಳೂರು ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Related Articles

Back to top button