Kannada NewsLatestNational

*ಎರಡು ಬಸ್ ಗಳ ನಡುವೆ ಭೀಕರ ಅಪಘಾತ: 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಇಲ್ಲಿನ ತೆಂಕಾಸಿ ಜಿಲ್ಲೆಯಲ್ಲಿ ಇಡಕಲ್ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Home add -Advt

Related Articles

Back to top button