
ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




