Belagavi NewsBelgaum NewsKannada NewsKarnataka NewsLatest

*ಡಿ.30 ರಂದು ಉದ್ಯೋಗ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಡಿಸೆಂಬರ, 30, 2025 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಶ್ರೀ ಸಿದ್ದರಾಮೇಶ್ವರ ಖಾಸಗಿ ಐಟಿಐ ಕಾಲೇಜು, ರಾಮದೇವ ಹೊಟೆಲ್ ಹತ್ತಿರ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://tinyurl.com/mr3arskbF ವೆಬ್ ಸೈಟ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 7975856566, 9741095808 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button