Belagavi NewsBelgaum NewsKannada NewsKarnataka News

*ಕುಡಿದು ವಾಹನ ಚಾಲನೆ: ಬೆಳಗಾವಿಯಲ್ಲಿ 176 ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಪೊಲೀಸ್ ಪ್ರಧಾನ ಕಛೇರಿ ಹಾಗೂ ರಸ್ತೆ ಸುರಕ್ಷಾ ಸಮಿತಿಯ ನಿರ್ದೇಶನಗಳಂತೆ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಮೋಟರ್ ವಾಹನ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ.

ದಿನಾಂಕ. 22/12/2025 ರಿಂದ 30/12/2025 ರವರೆಗೆ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ತಪ್ಪಿತಸ್ಥ ಚಾಲಕರ ವಿರುದ್ಧ ಒಟ್ಟು 176 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದ್ದು, ಈ ಕಾರ್ಯಾಚರಣೆ ಮುಂದುವರೆದಿದೆ.

Related Articles

Back to top button