Belagavi NewsBelgaum NewsKannada NewsKarnataka NewsLatest
*ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ವರ್ಗಾವಣೆ: ನೂತನ ಎಸ್ ಪಿಯಾಗಿ ರಾಮರಾಜನ್ ನೇಮಕ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದೆ.
ಬೆಳಗಾವಿ ನೂತನ ಎಸ್ ಪಿಯಾಗಿ ಕೆ.ರಾಮರಾಜನ್ ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಭೀಮಾಶಂಕರ್ ಗುಳೇದ್ ಅವರಿಗೆ ಸಿಐಡಿ, ಡಿಐಜಿಯಾಗಿ ಬಡ್ತಿ ನೀಡಲಾಗಿದೆ.



