CrimeKarnataka NewsLatest

*ಹೊಸ ವರ್ಷಾಚರಣೆಯಂದೇ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಸಂಭ್ರಮದ ಹೊತ್ತಲ್ಲೇ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ 76 ವೆಂಕಟಾಪುರದಲ್ಲಿ ಈ ಘಟನೆ ನಡೆದಿದೆ. ಸೆಲ್ವಕುಮಾರ್ ಎಂಬಾತ ಪತ್ನಿ ಝಾನ್ಸಿಯನ್ನು ಕೊಲೆಗೈದು ಪರಾರಿಯಾಗಿದ್ದ. ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ನಾಲ್ಕು ತಾಸಿನಲ್ಲೇ ಪೊಲೀಸರು ಬಂಧಿಸಿದ್ದಾರೆ.

ಪತಿ-ಪತ್ನಿ ನಡುವೆ ಗಲಾಟೆ ನಡೆದು, ಇದೇ ಕಾರಣಕ್ಕೆ ಪತ್ನಿಯನ್ನೇ ಪತಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ. ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button