Kannada NewsKarnataka NewsLatestPolitics

*ವಾಹನ ಸವಾರರಿಗೆ ಗುಡ್ ನ್ಯೂಸ್: ಹೆಬ್ಬಾಳ ಮೇಲ್ಸೇತುವೆಯಲ್ಲಿ 2ನೇ ಲೂಪ್ ರಸ್ತೆ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೆಬ್ಬಾಳದಲ್ಲಿ ನಿರ್ಮಿಸಿರುವ ತುಮಕೂರು ಮತ್ತು ಬೆಂಗಳೂರು ಉತ್ತರ ಕಡೆಯಿಂದ ಮೇಖ್ರಿ ವೃತ್ತದ ಕಡೆ ಸುಗಮ ಸಂಚಾರಕ್ಕೆ ಅನುವಾಗುವ 2ನೇ ಲೂಪ್ ರಸ್ತೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಉದ್ಘಾಟಿಸಿದರು.

ಸಚಿವ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಆಯುಕ್ತ ಮಣಿವಣ್ಣನ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಜತೆಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button