Belagavi NewsBelgaum NewsCrimeKannada NewsKarnataka NewsNationalPolitics
*ಮಾರ್ಕೆಟ್ ಠಾಣೆ ಪೊಲೀಸ್‌ರಿಂದ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ನಾನಾವಾಡಿ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ವ್ಯಕ್ತಿಗಳನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರಿಗೆ ಆ ವ್ಯಕ್ತಿಗಳು ಮಾದಕ ಪದಾರ್ಥ ಸೇವನೆ ಮಾಡಿರುವುದು ದೃಢವಾಗಿದೆ.
ಪ್ರಕಾಶ ಸಂಜಯ ಕರಂಜಿ (27) ಹಾಗೂ ಪ್ರೀತಮ ಪ್ರವೀಣ ಕುಬಡ್ಡಿ (26) ಬಂದಿತರು. ಆರೋಪಿಗಳ ವಿರುದ್ಧ ತಿಲಕವಾಡಿ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.12/2026 ಕಲಂ. 27(b) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ. ತನಿಖೆ ಮುಂದುವರೆಸಲಾಗಿದೆ.



