Belagavi NewsBelgaum NewsCrime

*ಶಹಾಪೂರ ಠಾಣೆ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ 3 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ವಸ್ತುಗಳನ್ನು ಸೇವನೆ ಮಾಡುತ್ತಿದ್ದ ಅನುಮಾನದ ಮೇರೆಗೆ ಮೂವರು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮೂವರು ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.‌

ಪ್ರತ್ಯೇಕ ಮೂರು ಪ್ರಕರಣದಲ್ಲಿ ಬೆಳಗಾವಿಯ ಶಹಾಪೂರು ಠಾಣೆಯ ಪೊಲೀಸರು ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.‌

ಜಿನೇಂದ್ರ ರತ್ನಪ್ಪಾ ಬಿಲ್ಸ್ (33),  ಪ್ರಶಾಂತ ರಮೇಶ ಕಾಕತಕರ (21) ಹಾಗೂ ಕಿರಣ ವಿಜಯ ಶದಚಿದರೆ (26) ಎಂಬುವರನ್ನು ಬಂಧಿಸಿದ್ದಾರೆ. ಈ ಮೂರು ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Home add -Advt

Related Articles

Back to top button