Belagavi NewsBelgaum NewsKannada NewsKarnataka NewsPolitics
*ಪ್ರದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಡಾ. ಪ್ರಭಾಕರ ಕೋರೆ ಅವರಿಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಸಂಸದ ಜಗದೀಶ ಶೆಟ್ಟರ್ ಅವರು ಭೇಟಿ ಮಾಡಿ ಅಭಿನಂದಿಸಿ, ಸನ್ಮಾನಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಸಂಕಲ್ಪ ಶೆಟ್ಟರ್, ಚೇತನ್ ಅಂಗಡಿ, ಮುರಘೇಂದ್ರಗೌಡ ಪಾಟೀಲ, ಗುರುಪ್ರಸಾದ್ ಕೋತಿನ್, ಪ್ರವೀಣ ಮಾಳೇದರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.




