
ಪ್ರಗತಿವಾಹಿನಿ ಸುದ್ದಿ: ಲೋಕಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ.
ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ. 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ, ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲಾಗುವುದು ಎಂದರು.
ಪ್ರವಾಸೋದ್ಯಮ ಉತ್ತೇಜಿಸಲು 10 ಸಾವಿರ ಗೈಡ್ಗಳಿಗೆ ತರಬೇತಿ ಕೇಂದ್ರ ಸ್ಥಾಪನೆ, 20 ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಗೈಡ್ಗಳಿಗೆ ತರಬೇತಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಕ್ಷೇತ್ರದಲ್ಲಿ ಶಿ-ಮಾರ್ಟ್ ಆರಂಭ:
ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗಾಗಿ ಸ್ವ-ಸಹಾಯ ಉದ್ಯಮಗಳು ಅಂದರೆ ಶಿ-ಮಾರ್ಟ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಶಿ-ಮಾರ್ಟ್ ತಲೆ ಎತ್ತಲಿದೆ.
Union Budget 2026–27 |
A Historic & Citizen-Centric Budget 🇮🇳
⭐ Key Highlight for Citizens:
Personal Taxation Reform
Under the revised New Tax Regime,
👉 Individuals earning up to ₹12 lakh will have ZERO income tax liability after rebates.
This is one of the most significant middle-class friendly reforms in recent years, offering real relief, higher disposable income and stronger purchasing power.
The 2026 Budget strikes a balance between growth, discipline, innovation and citizen welfare — reinforcing India’s journey towards becoming a developed nation by 2047.




