Belagavi NewsBelgaum NewsKarnataka NewsLatest

*ಅಪಘಾತದಲ್ಲಿ ಸಾವನ್ನಪ್ಪಿದ ಬೆಳಗಾವಿ ಯೋಧ: ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕಂಗ್ರಾಳಿ ಕೆ.ಎಚ್. ಗ್ರಾಮದ ಕರ್ತವ್ಯ ನಿರತ ಯೋಧ ಜಗದೀಶ ಮನೋಹರ ಶಿಂಧೆ ಅವರು ಪಂಜಾಬಿನ ಭಟಿಂಡಾ ನಗರದಲ್ಲಿ ನಡೆದ ಅಪಘಾತದಲ್ಲಿ ವೀರ ಮರಣವನ್ನಪ್ಪಿರುವ ಹಿನ್ನೆಲೆಯಲ್ಲಿ ಇಂದು ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗ್ರಾಮಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

Home add -Advt

Related Articles

Back to top button