ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜಯ ಪಾಟೀಲ ನೇಮಕವಾಗಿದ್ದಾರೆ.
ಬಿಜೆಪಿ ಗ್ರಾಮೀಣ ಅಧ್ಯಕ್ಷರಾಗಿ ಸಂಜಯ ಪಾಟೀಲ ಹಾಗೂ ಮಹಾನಗರ ಅಧ್ಯಕ್ಷರಾಗಿ ಶಶಿಕಾಂತ ಪಾಟೀಲ, ಚಿಕ್ಕೋಡಿ ಜಿಲ್ಲೆಯ ಅಧ್ಯಕ್ಷರಾಗಿ ಡಾ. ರಾಜೇಶ್ ನೇರ್ಲಿ ಅವರಾನ್ನು ನೇಮಕ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ