Belagavi NewsBelgaum NewsCrimeKannada NewsKarnataka NewsNationalTravel

*ಬೈಕ್ ಅಪಘಾತ: ಬಸ್ ಹರಿದು ಮಹಿಳೆ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀನಭಾವಿ ಗ್ರಾಮ ಬಳಿಯ ಚಿಕ್ಕೋಡಿ-ಬೆಳಗಾವಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ದುರ್ಮರಣ ಹೊಂದಿದ್ದಾಳೆ.‌

ಬೈಕ್ ಅಪಘಾತವಾಗಿ ಬೈಕ್ ಹಿಂದಿನ ಸೀಟ್ ನಲ್ಲಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದಿರುವ ಪರಿಣಾಮ ಸಾರಿಗೆ ಬಸ್ ಹಿರಿದು ಸ್ಥಳದಲ್ಲೆ ಮಹಿಳೆ ಸಾವನ್ನಪ್ಪಿದ್ದಾಳೆ. 

Home add -Advt

ಸುವರ್ಣಾ ಮಲ್ಲಪ್ಪಾ ಮೋನೆ ವಯಸ್ಸು (37) ಮೃತ ಮಹಿಳೆ ಎಂದು ಗುರುತಿಸಲಾಗಿದೆ.‌ ಅಪಘಾತದದ ವೇಳೆ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ.

ಈ ಬಗ್ಗೆ ಸಂಕೇಶ್ವರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 48/2026 ಕಲಂ: 281, 106(1) ಬಿ.ಎನ್.ಎಸ್ ನೇದ್ದರಡಿ ಪ್ರಕರಣ ದಾಖಲಾಗಿದೆ.

Related Articles

Back to top button