Kannada NewsKarnataka NewsLatest

*ಮುಡಾ ಹಗರಣ: ಸೈಟ್ ಪಡೆದವರಿಗೆ ಬಿಗ್ ಶಾಕ್*

40 ಜನರಿಗೆ ನೋಟಿಸ್ ನೀಡಿದ ಲೋಕಾಯುಕ್ತ


ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಹಲವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಮುಡಾದಾಲ್ಲಿ 50:50ರಲ್ಲಿ ಸೈಟ್ ಪಡೆದುಕೊಂಡಿರುವವರರಿಗೆ ಪ್ರತಿ ಕೇಸ್ ನಲ್ಲಿ 40 ಜನರಿಗೆ ನೋಟಿಸ್ ಕಾರಿ ಮಾಡಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಉಳಿದರ ವಿರುದ್ಧ ತನಿಖೆ ಮುಂದುವರೆಸಲು ಕೋರ್ಟ್ ಆದೇಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ತನಿಖೆ ಮುಂದುವರೆಸಿದ್ದು, ಹಲವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Home add -Advt

Related Articles

Back to top button