Kannada NewsKarnataka NewsLatest

*ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button