Belagavi NewsBelgaum NewsKarnataka NewsLatestPolitics
*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೇಲಿನ ಅಭಿಮಾನಕ್ಕೆ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ*

ಪ್ರಗತಿವಾಹಿನಿ ಸುದ್ದಿ: ಮಾರಿಹಾಳ ಗ್ರಾಮದ ಸುನಿಲ್ ಸುಲದಾಳ ಎಂಬ ಯುವಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೇಲಿನ ಅಭಿಮಾನಕ್ಕೆ ತನ್ನ ಕೈಮೇಲೆ ಅವರ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ಅವರ ಈ ನಿಷ್ಕಲ್ಮಶ ಪ್ರೀತಿಗೆ ಬೆಲೆ ಕಟ್ಟಲಾಗದು. ಇಂತಹ ಅಭಿಮಾನಿಗಳೇ ನನ್ನ ಶಕ್ತಿ. ನನ್ನ ಮೇಲೆ ಇಷ್ಟೊಂದು ಪ್ರೀತಿ, ವಾತ್ಸಲ್ಯ ತೋರಿ ಟ್ಯಾಟೂ ಹಾಕಿಸಿಕೊಂಡ ಸುನಿಲ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




