Kannada NewsKarnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ಬಸವರಾಜ್ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭಾನುವಾರ ಸಂಸದ ಬಸವರಾಜ್ ಬೊಮ್ಮಾಯಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Home add -Advt

Related Articles

Back to top button