Kannada NewsKarnataka NewsLatest

*ಮಹಾಶಿವರಾತ್ರಿ: ಶ್ರೀ ಕಪಿಲೇಶ್ವರ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಾಶಿವರಾತ್ರಿಯ ನಿಮಿತ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‘ದಕ್ಷಿಣ ಕಾಶಿ’ ಖ್ಯಾತಿಯ ಬೆಳಗಾವಿಯ ಶ್ರೀ ಕಪಿಲೇಶ್ವರ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ ಸಮೇತ ಶ್ರೀ ಕಪಿಲೇಶ್ವರ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಆ ಪರಶಿವನು ನಾಡಿನ ಸಮಸ್ತ ಜನರಿಗೂ ಸುಖ-ಶಾಂತಿ, ಸಮೃದ್ಧಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.


Home add -Advt

Related Articles

Back to top button