Belagavi NewsBelgaum NewsKannada NewsKarnataka NewsLatest

*ಡಾ.ಪ್ರಭಾಕರ ಕೋರೆಯವರಿಗೆ ಪ್ರಗತಿ ಮೀಡಿಯಾ ಹೌಸ್ ವತಿಯಿಂದ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀಗೆ ಭಾಜನರಾಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ, ರಾಜ್ಯಸಭೆಯ ಮಾಜಿ ಸದಸ್ಯರೂ ಆಗಿರುವ ಡಾ.ಪ್ರಭಾಕರ ಕೋರೆಯವರನ್ನು ಪ್ರಗತಿ ಮೀಡಿಯಾ ಹೌಸ್ ಪರವಾಗಿ ಅಭಿನಂದಿಸಿ, ಸನ್ಮಾನಿಸಲಾಯಿತು.


ಪ್ರಗತಿ ಮೀಡಿಯಾ ಹೌಸ್ ಮುಖ್ಯಸ್ಥ ಎಂ.ಕೆ.ಹೆಗಡೆ ಕೋರೆಯವರಿಗೆ ಶಾಲು ಹೊದೆಸಿ ಸತ್ಕರಿಸಿದರು.

Home add -Advt

Related Articles

Back to top button