Belagavi NewsBelgaum NewsKannada NewsKarnataka NewsLatest

*ಡ್ರಂಕ್ ಆಂಡ್ ಡ್ರೈವ್ ಮಾಡಿ ಅಪಘಾತ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕುಡಿದು ವಾಹನ ಚಲಾಯಿಸುವ ಮೂಲಕ ರಸ್ತೆ ಅಪಘಾತದಲ್ಲಿ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ರಂಗನಾಥ್ ಮರ್ಲಾ ಎಂದು ಗುರುತಿಸಲಾಗಿದೆ. ಆತನ ಕಾರನ್ನೂ ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ 10 ವರ್ಷಗಳ ಶಿಕ್ಷೆ ವಿಧಿಸಬಹುದಾದ ಸೆಕ್ಷನ್ 105 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ರಂಗನಾಥ್ ಮರ್ಲಾ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದಲ್ಲದೇ ವ್ಯಕ್ತಿಯೊಬ್ಬರಿಗೆ ಅಪಗಹತ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಹಿರೇಬಾಗೇವಾದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತನನ್ನು ಬಂಧಿಸಲಾಗಿದೆ. ಕುಡಿದು ವಾಹನ ಚಲಾಯಿಸುವವರ ವಿರುದ್ಧ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

Home add -Advt


Related Articles

Back to top button