Belagavi NewsBelgaum NewsCrimeKannada NewsKarnataka NewsNational

*ಸಾರಾಯಿ ಸೇವನೆ: ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ರಾಜಹಂಸಘಡ ಗ್ರಾಮ ಹದ್ದಿನಲ್ಲಿ ರಾಜಹಂಸಘಡ ಕೋಟೆ ಕಾರ್ನರ್ ಹತ್ತಿರ ಸಾರ್ವಜನಿಕ ರಸ್ತೆಯ ಬಳಿ ಅಕ್ರಮ ಸಾರಾಯಿ ಸೇವನೆ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಲಕ್ಕಪ್ಪ ಎಸ್ ಜೋಡಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಆರೋಪಿತನ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಾತೇರಿ ಮಹಾದೇವ ಓವುಳಕರ (46) ವಿರುದ್ಧ ದೂರು ದಾಖಲಾಗಿದೆ‌

54/2026 0.15 (A),32(3) ಕಾಯ್ದೆ-1965 ನೇದ್ದರ ಪ್ರಕಾರ ಪ್ರಕರಣ ದಾಖಲಾಗಿಸಿಕೊಂಡು, ಕಾನೂನು ಕ್ರಮ ಜರುಗಿಸಲಾಗಿದೆ.

Home add -Advt

Related Articles

Back to top button