Kannada NewsKarnataka NewsLatestPolitics

*ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲು*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಹಲವಾರು ಮಹತ್ವದ ಘೋಷಣೆ ಮಾಡಿದ್ದಾರೆ.

ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.


Home add -Advt

Related Articles

Back to top button