CrimeKarnataka NewsLatest

*ಕುಡಿದ ಮತ್ತಿನಲ್ಲಿ ಅಣ್ಣ-ತಂಗಿಯನ್ನೇ ಬರ್ಬರವಾಗಿ ಹತ್ಯೆಗೈದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಈ ಘಟನೆ ನಡೆದಿದೆ. ಯಶೋಧಾ(45), ಕುಂಞರಾಮ(47) ಮೃತ ದುರ್ದೈವಿಗಳು. ಆರೋಪಿ ಚಂದು(65) ಎಂಬಾತನನ್ನುಪೊಲೀಸರು ಬಂಧಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್​​ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Home add -Advt

Related Articles

Back to top button