Belagavi NewsBelgaum NewsKannada NewsKarnataka NewsLatest

*ಯಲ್ಲಮ್ಮ ದೇವಸ್ಥಾನದ ಹುಂಡಿ ಏಣಿಕೆ: 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿಯ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.07 ಕೋಟಿ ರೂ.  ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.  

ಈ ಬಾರಿ ಮಾರ್ಚ್ 9ರಿಂದ 12ರ ಅವಧಿಯಲ್ಲಿ ನಡೆದ ಎಣಿಕೆಯಲ್ಲಿ ದಾಖಲೆ ಕಾಣಿಕೆ ಸಂಗ್ರಹವಾಗಿದ್ದು, 2.78 ರೂ. ಕೋಟಿ ನಗದು, 16.16 ಲಕ್ಷ ಮೌಲ್ಯದ ಮೌಲ್ಯದ 100 ಗ್ರಾಂ ಚಿನ್ನಾಭರಣ, 12.35 ಲಕ್ಷ ಮೌಲ್ಯದ 4.547 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿದೆ. ದೇವಸ್ಥಾನದ ಅಭಿವೃದ್ಧಿಗೆ ಹಣ ಬಳಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

Home add -Advt

Related Articles

Back to top button