Belagavi NewsBelgaum NewsKarnataka NewsLatestPolitics

*3.23 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಕೆ.ಎಲ್.ಇ ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ರಸ್ತೆ ಹಾಗೂ ಜಯನಗರದ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

Home add -Advt

ಸುಮಾರು 3.23 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ವೇಳೆ ಸ್ಥಳೀಯ ನಿವಾಸಿಗಳು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button