Kannada NewsKarnataka NewsLatest

*ಲಾರಿ-ಕಾರು ಭೀಕರ ಅಪಘಾತ: ಮೂವರು RSIಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಆರ್ ಎಸ್ ಐ ಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಿಸರ್ವ್ ಸಬ್ ಇನ್ಸ್ ಪೆಕ್ಟರ್ ಗಳಾದ ಮಂಜುನಾಥ್, ಅಂಬರೀಶ್, ಸಚಿನ್ ಮೃತ ದುರ್ದೈವಿಗಳು. ಗಾಯಾಳು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿವೆ.

Home add -Advt


Related Articles

Back to top button