Belagavi NewsBelgaum NewsCrimeKannada NewsKarnataka NewsLatestNationalPolitics

*ಮಾರ್ಕೆಟ್ ಠಾಣೆ ಪೊಲೀಸರಿಂದ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಶೆಟ್ಟಿ ಗಲ್ಲಿಯಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸ ಓಡಾಡುತ್ತಿದ್ದ ವ್ಯಕ್ತಿ ವಿರುದ್ಧ ಮಾರ್ಕೆಟ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸುಜಲ್ ಕೃಷ್ಣಾನಾಥ ಪಾಟೀಲ (19) ಬಂಧಿತ ಆರೋಪಿ. ಆರೋಪಿಯನ್ನು ಹಿಡಿದುಕೊಂಡು ವಿಚಾರಣೆ ಮಾಡಿದಾಗ ಮಾದಕ ಪದಾರ್ಥ ಸೇವನೆ ಮಾಡಿರುವುದು ಕಂಡು ಬಂದಿದೆ.

Home add -Advt

ಮಾರ್ಕೆಟ್ ಪೊಲೀಸ್ ಪಿಎಸ್ಐ ವಿಠಲ ಹಾವನ್ನವರ ಹಾಗೂ ಸಿಬ್ಬಂದಿಯವರು ಆರೋಪಿತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವನ ವಿರುದ್ಧ ಮಾರ್ಕೆಟ್ ಪೋಲೀಸ್ ಠಾಣೆ ಪ್ರಕರಣ ಸಂಖ್ಯೆ.51/2026 ಕಲಂ.27(b) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

ಮೇಲಿನ ಪ್ರಕರಣದಲ್ಲಿ ಓರ್ವ ಆರೋಪಿತನನ್ನು ವಶಕ್ಕೆ ಪಡೆಯಲಾಗಿದ್ದು ದಾಳಿ ಕೈಗೊಂಡ ಪಿಎಸ್‌ಐ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ರವರುಗಳು ಶಾಘಿಸಿರುತಾರೆ.

Related Articles

Back to top button