Belagavi NewsBelgaum NewsKannada NewsKarnataka NewsNationalPolitics
*ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾವಿನಕಟ್ಟಿ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ಹಾಗೂ ಶ್ರೀ ಲಕ್ಷ್ಮಿ ದೇವಿ ಮಂದಿರಗಳ ಜೀರ್ಣೋದ್ಧಾರದ ಕಾಮಗಾರಿಗಳ ಹಿನ್ನೆಲೆಯಲ್ಲಿ ಇಂದು ಗ್ರಾಮದ ಹಿರಿಯರು ಹಾಗೂ ಶ್ರೀ ಲಕ್ಷ್ಮೀ ದೇವಿ ಟ್ರಸ್ಟ್ ಸಮಿತಿಯ ಅಧ್ಯಕ್ಷರಾದ ಉಳವಪ್ಪ ಮಲಣ್ಣವರ ನೇತೃತ್ವದ ಗ್ರಾಮಸ್ಥರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸುಮಾರು 15 ಲಕ್ಷ ರೂ.ಗಳ ಚೆಕ್ ನ್ನು ಹಸ್ತಾಂತರಿಸಿದರು.


