Belagavi NewsBelgaum NewsKannada NewsKarnataka News

*ಮಾ.29 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. 2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 5 ಘಂಟೆಯವರೆಗೆ 110 ಕೆ.ವಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾ ಮತ್ತು ಪಾ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾನಾಪುರ ಭಾಗದಲ್ಲಿ ವಿದ್ಯುತ್ ವ್ಯತಯ

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. ರಂದು ಬೆಳಿಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33ಕೆ.ವಿ ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾದ್ರೆ, ಭಾಲ್ಕೆ ಬಿ.ಕೆ. ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ನಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ,

ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾ ಮತ್ತು ಪಾ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಕಾಕತಿ ಭಾಗದಲ್ಲಿ ವಿದ್ಯುತ್ ವ್ಯತಯ

ಹು.ವಿ.ಸ.ಕಂ.ನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. 2026 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33 ಕೆ.ವಿ. ಕಾಕತಿ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಕಾಕತಿ, ಕಂಗ್ರಾಳಿ ಬಿ.ಕೆ. ಗೌಂಡವಾಡ, ದೇವಗಿರಿ, ಬೆನ್ನಾಳಿ, ಗುಂಡ್ಯಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲ್ವೆನಟ್ಟಿ, ಮಾಳಿನಟ್ಟಿ, ಅತಿವಾಡ, ಕಟ್ಟಣಭಾವಿ, ಕುರಿಹಾಳ, ಬೋಡಕ್ಯಾನಟ್ಟಿ, ನಿಂಗ್ಯಾನಟ್ಟಿ, ಶಿವಾಪೂರ, ಪರಶ್ಯಾನಟ್ಟಿ, ಇದ್ದಲಹೊಂಡ, ಗುರಾಮಟ್ಟ, ಹುಲ್ಯಾನೂರ, ಬುಡ್ಯಾನೂರ, ಧರನಟ್ಟಿ, ಕಡೋಲಿ, ಅಗಸಗಾ, ಜಾಪರವಾಡಿ, ಸೊನಟ್ಟಿ ಹಾಗೂ ಹೊನಗಾ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಹು.ವಿ.ಸ.ಕಂ.ನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾ ಮತ್ತು ಪಾ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುದಲಿ ಭಾಗದಲ್ಲಿ ವಿದ್ಯುತ್ ವ್ಯತಯ

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ.29. 2026 ರಂದು ಬೆಳಿಗ್ಗೆ 11 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 110 ಕೆ.ವಿ. ಹುದಲಿ ಉಪಕೇಂದ್ರದಿಂದ ಸರಬರಾಜು ಆಗುವ ಹುದಲಿ, ನಂದಿ ಕುಡಿಯುವ ನೀರಿನ ಘಟಕ, ಕುಮರಿ, ರಂಗದೋಳಿ, ತುಮ್ಮರಗುದ್ದಿ, ಸೋಮನಟ್ಟಿ, ಕಬಲಾಪೂರ, ಚಂದೂರ, ಖನಗಾಂವ ಕೆ.ಎಚ್, ಖನಗಾಂವ ಬಿ.ಕೆ, ಅಷ್ಟೆ, ಮುಚ್ಚಂಡಿ, ಕಲಕಾಂಬ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಹು.ವಿ.ಸ.ಕಂ.ನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾ ಮತ್ತು ಪಾ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button