Belagavi NewsBelgaum NewsKarnataka NewsLatestPolitics

*ಕಂಗ್ರಾಳಿ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಅಭಿವೃದ್ಧಿಗಾಗಿ 11.50 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿಕೆ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಅಭಿವೃದ್ಧಿಗಾಗಿ ಮೊದಲನೆ ಹಂತದ 11.50 ಲಕ್ಷ ರೂ.ಗಳ ಚೆಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ದೇವಸ್ಥಾನದ ಟ್ರಸ್ಟ್ ಸಮಿತಿಯವರಿಗೆ ಹಸ್ತಾಂತರಿಸಿದರು.

ಯುವ ಮುಖಂಡ ಮೃಣಾಲ್‌ ಹೆಬ್ಬಾಳಕರ್, ಕಾಡಾ ಚೇರಮನ್ ಯುವರಾಜ ಕದಂ ಸೇರಿದಂತೆ ಹಲವರು ಇದ್ದರು.

Home add -Advt

Related Articles

Back to top button