Belagavi NewsBelgaum NewsKarnataka NewsLatestPolitics
*ಶ್ರೀ ಶಾಂತಿನಾಥ್ ದಿಗಂಬರ ಜೈನ ಮಂದಿರದ ಅಭಿವೃದ್ಧಿಗಾಗಿ ಎರಡನೇ ಹಂತದ ಚೆಕ್ ಹಸ್ತಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಬಸ್ತವಾಡ ಗ್ರಾಮದ ಶ್ರೀ ಶಾಂತಿನಾಥ್ ದಿಗಂಬರ ಜೈನ ಮಂದಿರದ ಅಭಿವೃದ್ಧಿಗಾಗಿ ಎರಡನೇ ಹಂತದ ಚೆಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಜೈನ ಬಸದಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




