Karnataka NewsLatestPolitics

*ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ವೈದ್ಯರು ಮತ್ತು ಸಚಿವರ ಕುಟುಂಬ ಸದಸ್ಯರನ್ನೂ ಭೇಟಿಯಾಗಿ ಸುಧಾಕರ್ ಅವರ ಆರೋಗ್ಯದ ಮಾಹಿತಿ ಪಡೆದರು.

ಈ ವೇಳೆ ಮಾಜಿ ಸಚಿವ ಅರ್.ವಿ. ದೇಶಪಾಂಡೆ, ಶಾಸಕರಾದ ರಿಜ್ವಾನ್ ಹರ್ಷದ್, ಐವಾನ್ ಡಿಸೋಜಾ ಜೊತೆಗಿದ್ದರು.

Home add -Advt


Related Articles

Back to top button