Kannada NewsKarnataka NewsLatest

*BREAKING: ಭೀಕರ ಸರಣಿ ಅಪಘಾತ: ನಾಲ್ವವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್, ಕಾರು, ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.

Home add -Advt

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್, ಕಾರು, ಬಸ್ ಗೆ ಬೆಳ್ಳುಳ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿಯ ಅಡಿ ಸಿಲುಕಿ ನಲವರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button