Belagavi NewsBelgaum NewsCrimeKarnataka NewsLatest

*ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಸಜಲ ಸುದಾಂಶು ಮೈತಿ (55) ಹಾಗೂ ರಾಜು ರಾಮಚಂದ್ರ ದೇಸಾಯಿ (19) ಎಂಬಾತರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಮೇಲಿನಂತೆ ದಾಳಿ ಮಾಡಿದ ಪಿಎಸ್‌ ಹಾಗೂ ಪಿಬಂದಿಯವರ ಕಾರ್ಯವನ್ನು ಪೊಲೀಸ ಆಯುಕ್ತರು ಶ್ಲಾಘಿಸಿದ್ದಾರೆ.

Home add -Advt

Related Articles

Back to top button