Belagavi NewsBelgaum NewsKarnataka NewsLatest

*BREAKING: ಬೆಳಗಾವಿ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳದ ನಡುವೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ಈ ಘಟನೆ ನಡೆದಿದೆ. ಚಿಂಚಲಿ ಪಟ್ಟಣ ಪಾಂಚಾಯತ್ ಮುಖ್ಯಾಧಿಕಾರಿ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Home add -Advt


Related Articles

Back to top button