Karnataka NewsLatestPolitics

*ರೆಹಮಾನ್ ಖಾನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರನ್ನು ಜಯನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಸಚಿವರಾದ ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಜರಿದ್ದರು.


Home add -Advt

Related Articles

Back to top button