Kannada NewsKarnataka NewsLatest

*ಪತ್ನಿಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿಯನ್ನು ಕುಡುಗೋಲಿನಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದು, ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲಬುರಗಿನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಂಜಲಿ ಕೊಲೆಯಾದ ಮಹಿಳೆ. ಲಕ್ಷ್ಮೀ ಪುತ್ರ ಪತ್ನಿಯನ್ನೇ ಕೊಲೆಗೈದ ಪತಿ. ಯಾವ ಕಾರಣಕ್ಕೆ ಪತ್ನಿಯನ್ನು ಕೊಲೆಗೈದಿದ್ದಾನೆ ಎಂಬುದು ತಿಳಿದುಬಂದಿಲ್ಲ.

ಮಗುವಿನೊಂದಿಗೆ ಲಕ್ಷ್ಮೀಪುತ್ರ ಬಾವಿಗೆ ಹಾರುತ್ತಿದ್ದಂತೆಯೇ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ. ಆದರೆ ಲಕ್ಷ್ಮೀ ಪುತ್ರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Home add -Advt


Related Articles

Back to top button