Kannada NewsKarnataka NewsLatest

*ಸಿಡಿಲು ಬಡಿದು 60 ಕುರಿಗಳ ಸಾವು*

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ  ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Home add -Advt

Related Articles

Back to top button