Belagavi NewsBelgaum NewsCrimeKannada NewsKarnataka NewsNationalPolitics

*ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್: ಬೆಳಗಾವಿಯಲ್ಲಿ ಓರ್ವ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಆಡುತ್ತಿದ್ದ ಬುಕ್ಕಿಯನ್ನು ಕ್ಯಾಂಪ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ಬೆಳಗಾವಿಯ ಕ್ಯಾಂಪ್ ಪೊಲೀಸರಿಂದ ಬೆಳಗಾವಿಯ ಶಾಸ್ತ್ರಿ ನಗರದ ನಿವಾಸಿ  ಸಾಹೀಲ್ ಪಾಟೀಲ್ (23) ಎಂಬಾತನನ್ನು ಬಂಧಿಸಲಾಗಿದೆ. ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಡಲ್ಸ್ ಪಂದ್ಯದ ಮೇಲೆ ಬೆಟ್ಟಿಂಗ್ ಪಡೆಯುತ್ತಿದ್ದದ.‌ ಮೊಬೈಲ್ ನಲ್ಲೇ ಪ್ರತಿ ಕ್ಷಣದ ಆಟ ಮೇಲೆ ಬೆಟ್ಟಿಂಗ್ ಪಡೆಯುತ್ತಿದ್ದ ಆರೋಪಿಯಿಂದ ಮೊಬೈಲ್, 12900 ಹಣ ಜಪ್ತಿ ಮಾಡಲಾಗಿದೆ. 

ಮತ್ತೊಬ್ಬ ಆರೋಪಿ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ. 

Home add -Advt

Related Articles

Back to top button