Belagavi NewsBelgaum NewsKannada NewsKarnataka NewsNationalPolitics

*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಸುವರ್ಣಸೌಧದಲ್ಲಿ ಉದ್ಯೋಗ ಮೇಳ ಆಯೋಜನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ (ಪುರುಷ) ಅಭ್ಯರ್ಥಿಗಳಿಗೆ ಮೇ.6 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 2:30 ವರೆಗೆ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕೊಠಡಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಲಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು https://forms.gle/jBgZKYbzuaFuhc997 ಈ ವೆಬ್ ಸೈಟ್‌ನಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 9886513036 ಗೆ ಕಛೇರಿ ಸಮಯದಲ್ಲಿ ಮಾತ್ರ ಸಂಪರ್ಕಿಸಬಹುದು, ಎಂದು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button