Belagavi NewsBelgaum NewsKarnataka NewsLatest

*ಬೆಳಗಾವಿ ಐಜಿಪಿಯಾಗಿ ಸಂದೀಪ್ ಪಾಟೀಲ್ ನೇಮಕ: ಮೂವರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಂದೀಪ್ ಪಾಟೀಲ್ ಅವರನ್ನು ಬೆಳಗಾವಿ ಉತ್ತರ ಐಜಿಪಿಯಾಗಿ ನೇಮಕ ಮಾಡಲಾಗಿದೆ.

2004ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸಂದೀಪ ಪಾಟೀಲ ಈ ಹಿಂದೆ ಬೆಳಗಾವಿಯಲ್ಲಿ ಎಸ್ಪಿಯಾಗಿ ಕೆಲಸ ಮಾಡಿ, ಒಳ್ಳೆಯ ಹೆಸರು ಗಳಿಸಿದ್ದರು.

ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

Home add -Advt

ಸಂದೀಪ್ ಪಾಟೀಲ್ – ಐಜಿಪಿ, ಬೆಳಗಾವಿ ಉತ್ತರ ವಲಯ
ಚೇತನ್ ಸಿಂಗ್ ರಾಥೋಡ್ – ಐಜಿಪಿ, ಸಿಐಡಿ
ಅನುಪಮ್ ಅಗರ್ವಾಲ್ – ಐಜಿಪಿ, ಕೆ.ಎಸ್.ಆರ್.ಪಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Related Articles

Back to top button