Belagavi NewsBelgaum NewsKarnataka NewsLatest

*ಕಾಂಗ್ರೆಸ್ ಕಾರ್ಯಕರ್ತೆಯ ಪತಿ ಸಾವು: ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಪಂತ ಬಾಳೇಕುಂದ್ರಿ ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತೆಯಾದ ಕಮರುನ್ನಿಸಾ ಹಿರೇಕುಡಿ ಅವರ ಪತಿ ದಸ್ತಗೀರ್ ಹಿರೇಕುಡಿ ಇವರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸಂಜೆ ಅವರ ಮನೆಗೆ ಭೇಟಿ ನೀಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.

ಇದೇ ವೇಳೆ ಸಚಿವರು ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.


Home add -Advt

Related Articles

Back to top button