Belagavi NewsBelgaum NewsKannada NewsKarnataka NewsPolitics

*ಶಾಲೆಯ ಛಾವಣಿ ಕುಸಿತ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಲಗೇಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಶಾಲೆ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ವಿಷಯ ತಿಳಿಯುತ್ತಿದಂತೆ ಶಾಲೆಗೆ ಭೇಟಿ ನೀಡಿ ಶಾಸಕ ವಿಠ್ಠಲ್ ಹಲಗೇಕರ್ ಅವರು ಪರಿಸ್ಥಿತಿ ಅವಲೋಕಿಸಿದ್ದಾರೆ.‌

ಸ್ಥಳದಲ್ಲೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಶಾಸಕ ವಿಠ್ಠಲ್ ಹಲಗೆಕರ್ ಅವರು, ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿ ಹೋಗಿ ಅವಘ‌ ಸಂಭವಿಸಿದೆ ಎಂದು ತಿಳಿಸುತಿದಂತೆ. ಶಾಸಕರ ಮನವಿಗೆ ಸ್ಪಂಧಿಸಿರುವ ಡಿಸಿ ಮೊಹಮ್ಮದ್ ರೋಷನ್ ಅವರು ಶಾಲಾ ದುರಸ್ಥಿಯನ್ನು ಶೀಘ್ರವಾಗಿ ಮಾಡಿಕೊಡುವುದಾಗಿ ಭರವಸೆ ನೀಡಿದರು.

Home add -Advt

Related Articles

Back to top button