Kannada NewsKarnataka NewsLatest

*ಜೈಪುರದಲ್ಲಿ ಲ್ಯಾಂಡ್ ಆದ ಸಿದ್ದರಾಮಯ್ಯ!*

ಪ್ರಗತಿವಾಹಿನಿ ಸುದ್ದಿ, ನವದೆಹಲಿ:

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿ ಬದಲಿಗೆ ಜೈಪುರದಲ್ಲಿ ಇಳಿದಿದೆ.

ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ವಿಮಾನದಲ್ಲಿ ಇದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button